ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋವಿಡ್ ಮೂರನೇ ಅಲೆ ನಡುವೆ ಇಂದು ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ.
ಸ್ಪೀಕರ್ ಓಂ ಬಿರ್ಲಾ ಲೋಕಸಭೆಗೆ ಆಗಮಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಬಜೆಟ್ ಮಂಡನೆ ಮಾಡಲು ಸೂಚಿಸಿದ್ದಾರೆ.
ಸ್ಪೀಕರ್‌ಗೆ ನಮಸ್ಕರಿಸಿ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದ್ದಾರೆ. 2022ರಲ್ಲಿ ಆರ್ಥಿಕತೆ ಶೇ.9.2ರಷ್ಟು ಬೆಳವಣಿಗೆಯಾಗಲಿದೆ. ಎಲ್ಲ ಅವಕಾಶ ಬಳಸಿಕೊಂಡು ಬಡವರಿಗೆ ಸಹಾಯ ಮಾಡಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!