ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನವೆಂಬರ್ 2 ರಿಂದ 4 ವರೆಗೆ ಇನ್ವೆಸ್ಟ್ ಕರ್ನಾಟಕ ಆರಂಭವಾಗಲಿದೆ.
ರಾಜಧಾನಿಯಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ ಮಾಡಲಿದ್ದು, 10 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗವಕಾಶ ಸಿಗಲಿದೆ. ಹೂಡಿಕೆದಾರರನ್ನು ಆಕರ್ಷಿಸುವ ಕಾರ್ಯಕ್ರಮ ಇದಾಗಿದೆ.