Friday, March 31, 2023

Latest Posts

ರಾಜ್ಯ ಬಜೆಟ್| ರೈತರಿಗೆ ಶೂನ್ಯಬಡ್ಡಿದರದಲ್ಲಿ 5 ಲಕ್ಷವರೆಗೆ ಸಾಲ ಸೌಲಭ್ಯ – ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು , ರೈತರಿಗೆ ಬಂಪರ್‌ ಗಿಫ್ಟ್‌ ಅನ್ನು ನೀಡಿದ್ದಾರೆ.

ಬಜೆಟ್‌ ನಲ್ಲಿ ರೈತರಿಗೆ 5 ಲಕ್ಷ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಬೊಮ್ಮಾಯಿ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!