ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು,
ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆಗೆ 6 ಕೋಟಿ ಮೀಸಲು
ನೀಡುವುದಾಗಿ ಘೋಷಿಸಿದ್ದಾರೆ.
ಈ ವೇಳೆ ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.