Friday, March 24, 2023

Latest Posts

ರಾಜ್ಯ ಬಜೆಟ್ | 290 ಸಂಚಾರಿ ಪಶುಚಿಕಿತ್ಸಾಲಯ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಟ್ಟಾರೆ 290 ಸಂಚಾರಿ ಪಶುಚಿಕಿತ್ಸಾಲಯ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ ಹಾಗೂ ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!