ರಾಜ್ಯ ಬಜೆಟ್ | ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ: ಕಾರಂಜಾ ಸಂತ್ರಸ್ತರ ಆಕ್ರೋಶ

ಹೊಸದಿಗಂತ ವರದಿ ​ಬೀದರ್: ಬೀದರ್ ಜಿಲ್ಲೆಯ ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಮತ್ತೆ ಅನ್ಯಾಯ ಆಗಿದೆ. ಬಜೆಟ್ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಇವರಿಬ್ಬರ ನೇತೃತ್ವದಲ್ಲಿ ಸಂತ್ರಸ್ತರೊಡನೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾಗ ಬರುವ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವ ಕುರಿತು ಭರವಸೆ ನೀಡಿದ್ದರು ಆದರೆ ಶುಕ್ರವಾರ ದಾಖಲೆಯ 17ನೇಯ ಬಾರಿಗೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಕಾರಂಜಾ ರೈತರಿಗೆ ಮತ್ತೇ ನುಡಿದಂತೆ … Continue reading ರಾಜ್ಯ ಬಜೆಟ್ | ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ: ಕಾರಂಜಾ ಸಂತ್ರಸ್ತರ ಆಕ್ರೋಶ