ರಾಜ್ಯ ಬಜೆಟ್: ಯಾವ ವಲಯಕ್ಕೆ ಎಷ್ಟು ಅನುದಾನ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2023-24ನೇ ಸಾಲಿನ ಬಜೆಟ್‌ (Karnataka Budget 2023-24) ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.

ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ಶಿಕ್ಷಣ ಇಲಾಖೆಗೆ 37,960 ಕೋಟಿ ರೂ.
ಜಲಸಂಪನ್ಮೂಲ ಇಲಾಖೆ – 22,854 ಕೋಟಿ ರೂ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ – 20,494 ಕೋಟಿ ರೂ.
ನಗರಾಭಿವೃದ್ಧಿ ಇಲಾಖೆ – 17,938 ಕೋಟಿ ರೂ.
ಕಂದಾಯ ಇಲಾಖೆ – 15,943 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 15,151 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ – 14,509 ಕೋಟಿ ರೂ.
ಇಂಧನ ಇಲಾಖೆ – 13,803 ಕೋಟಿ ರೂ.
ಸಮಾಜ ಕಲ್ಯಾಣ ಇಲಾಖೆ – 11,163 ಕೋಟಿ ರೂ.
ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂ.
ಕೃಷಿ ಮತ್ತು ತೋಟಗಾರಿಕೆ ಇಲಾಖೆ – 9,456 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 5,676 ಕೋಟಿ ರೂ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 4,600 ಕೋಟಿ ರೂ.
ವಸತಿ ಇಲಾಖೆ – 3,787 ಕೋಟಿ ರೂ.
ಇತರೆ ಇಲಾಖೆ – 1,16,968 ಕೋಟಿ ರೂ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!