ರಾಜ್ಯ ಬಜೆಟ್ | ಆಶಾಕಾರ್ಯಕರ್ತೆಯರ ಗೌರವ ಧನ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಶಾಕಾರ್ಯಕರ್ತೆಯರ ಸತತ ಪ್ರಯತ್ನಕ್ಕೆ ಬೆಲೆ ಸಿಕ್ಕಂತಾಗಿದೆ.
ಹೌದು, ಆಶಾಕಾರ್ಯಕರ್ತೆಯರ ಗೌರವ ಧನ 1000 ರೂ. ಹೆಚ್ಚಳ ಮಾಡಲಾಗಿದೆ. ಇದರ ಜತೆಗೆ ಬಿಸಿಯೂಟ ತಯಾರಕರು, ಗ್ರಂಥ ಪಾಲಕರ ಗೌರವಧನ 1000 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಇದಕ್ಕಾಗಿ 775 ಕೋಟಿ ರೂ. ಅನುದಾನ ಹೆಚ್ಚಳ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!