ರಾಜ್ಯ ಬಜೆಟ್ | ಮೀನುಗಾರಿಕೆಗೆ ಉತ್ತೇಜನ, ಸೀ ಫುಡ್ ಪಾರ್ಕ್ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗಿದ್ದು, ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸೀಮೆ ಎಣ್ಣೆ ಆಧರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಬೇಕು ಅದಕ್ಕಾಗಿ 40ಕೋಟಿ ರೂಪಾಯಿ ಮೀಸಲಿಡಲಾಗುವುದು. ಪರಿವರ್ತನೆ ಆಗುವವರೆಗೆ ಸಹಾಯಧನ ಮುಂದುವರಿಸಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!