Friday, March 24, 2023

Latest Posts

ರಾಜ್ಯ ಬಜೆಟ್ |‌ ಅಸಂಘಟಿತ ಕಾರ್ಮಿಕರಿಗೆ ನಾಲ್ಕು ಲಕ್ಷ ರೂ. ವಿಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ನಾಲ್ಕಯ ಲಕ್ಷ ರೂಪಾಯಿ ವಿಮೆ ಸೌಲಭ್ಯ ಘೋಷಿಸಲಾಗಿದೆ.

ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಇ ಕಾಮರ್ಸ್ ಡೆಲಿವರಿ ಸೇವೆ ನೀಡುತ್ತಿರುವವರಿಗೆ ಭದ್ರತೆ ಒದಗಿಸಲು ವಿಮೆ ನೀಡಲಾಗುತ್ತದೆ. ಕಾರ್ಮಿಕರು ಮರಣ ಹೊಂದಿದಲ್ಲಿ ಎರಡು ಲಕ್ಷ ರೂಪಾಯಿ ಹಾಗೂ ಅಪಘಾತದಲ್ಲಿ ಮರಣ ಹೊಂದಿದರೆ ನಾಲ್ಕು ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ವಿಮಾ ಯೋಜನೆ ಆರಂಭಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!