ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚಿಸಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ. ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿಯನ್ನು ನೀಡಿದ್ದ ಹಿಂದುತ್ವ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಉಂಟಾಗುತ್ತಿರುವ ಕುರಿತು ಗಮನ ಸೆಳೆದ ಸೂಚನೆಗೆ ಗೃಹ ಸಚಿವರ ಪರವಾಗಿ ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದರು. ಅಕ್ರಮ ವಲಸಿಗರ … Continue reading ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚಿಸಿದ ರಾಜ್ಯ ಸರ್ಕಾರ