ಜಿಬಿಎ ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ಬೆಂಗಳೂರಿನ ಸ್ಥಳೀಯ ಸಂಸ್ಥೆ ಚುನಾವಣೆ ಎದುರುನೋಡುತ್ತಿದ್ದ ನಾಗರಿಕರಿಗೆ ಭಾರಿ ನಿರಾಸೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂಬರುವ ಆಗಸ್ಟ್‌ನೊಳಗೆ ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಈ ಹಿಂದೆ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ, ಪ್ರಸ್ತುತ ಪರಿಸ್ಥಿತಿಯಲ್ಲಿ ಆಗಸ್ಟ್‌ನಲ್ಲಿ ಎಲೆಕ್ಷನ್ ನಡೆಯುವುದು ಅನುಮಾನವಾಗಿದೆ. ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳನ್ನು ಮುಂದಿಟ್ಟುಕೊಂಡು, ಮುಂಬರುವ ಡಿಸೆಂಬರ್‌ವರೆಗೆ ಚುನಾವಣೆಯನ್ನು ಮುಂದೂಡುವಂತೆ ಕರ್ನಾಟಕ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಧಿಕೃತ ಮನವಿ ಸಲ್ಲಿಸಿದೆ. ಸರ್ಕಾರ ನೀಡಿದ ಪ್ರಮುಖ ಕಾರಣಗಳು ಬೆಂಗಳೂರು … Continue reading ಜಿಬಿಎ ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ!