‘ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ’: ಕಾಂಗ್ರೆಸ್ ಆಡಳಿತದ ವಿರುದ್ಧ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರೂವರೆ ವರ್ಷಗಳಲ್ಲಿ ಜನಸಾಮಾನ್ಯರು ಬದುಕು ನಡೆಸುವುದು ದುಸ್ತರವಾಗಿದೆ. ಸ್ವಾತಂತ್ರ್ಯದ ನಂತರ ಇಂತಹ ಕೆಟ್ಟ ಸರ್ಕಾರವನ್ನು ಜನರು ಎಂದೂ ನೋಡಿರಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರದ ನೀತಿಗಳಿಂದ ಮಹಿಳೆಯರು, ರೈತರು ಹಾಗೂ ಬಡವರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ … Continue reading ‘ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ’: ಕಾಂಗ್ರೆಸ್ ಆಡಳಿತದ ವಿರುದ್ಧ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ