ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ದ್ವಂದ್ವ ಹೇಳಿಕೆ ನೀಡುವ ಬದಲು ಸ್ಪಷ್ಟ ಸಂದೇಶ ನೀಡಬೇಕು!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ದ್ವಂದ್ವ ಹೇಳಿಕೆಗಳನ್ನು ನೀಡದೆ ಸ್ಪಷ್ಟ ಸಂದೇಶವನ್ನು ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಲಾಕ್‌ಡೌನ್ ಕೊರೋನಗಿಂತಲೂ ಭೀಕರವಾದುದು ಎನ್ನುವ ಕಹಿಸತ್ಯ ಹಿಂದಿನ ಅನುಭವದಿಂದ ತಿಳಿದಿದೆ. ಲಾಕ್ ಡೌನ್ ಬಗ್ಗೆ  ಜನತೆಗೆ ಸ್ವಷ್ಟ ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ನೀಡಿದೆ.

ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೆ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟಕರವಾಗಲಿದೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss