ರಾಜ್ಯ ಸರ್ಕಾರದ ಬಜೆಟ್ ಖಾಲಿ ಚೊಂಬಿನಂತಿದೆ: ಶಾಸಕ ಪ್ರಭು ಚವ್ಹಾಣ್ ಟೀಕೆ
ಹೊಸದಿಗಂತ ವರದಿ ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸದ ಖಾಲಿ ಚೊಂಬಿನಂತಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ್ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಜ್ಯದ ರೈತರು, ಯುವಕರು ಹಾಗೂ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಸ್ಪಷ್ಟವಾದ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಣಗಾಡುತ್ತಿರುವಂತೆ ಕಾಣುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕಳೆದ ಮೂರು … Continue reading ರಾಜ್ಯ ಸರ್ಕಾರದ ಬಜೆಟ್ ಖಾಲಿ ಚೊಂಬಿನಂತಿದೆ: ಶಾಸಕ ಪ್ರಭು ಚವ್ಹಾಣ್ ಟೀಕೆ
Copy and paste this URL into your WordPress site to embed
Copy and paste this code into your site to embed