ಮಹಿಳೆಯರ ಆರೋಗ್ಯದತ್ತ ರಾಜ್ಯ ಸರ್ಕಾರದ ಚಿತ್ತ: ‘ಋತುತಾರೆ’ ಯೋಜನೆಗೆ ಬ್ರ್ಯಾಂಡ್ ಅಂಬಾಸಿಡರ್ ಆದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರ ಆರೋಗ್ಯ ಮತ್ತು ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ಕರ್ನಾಟಕ ಸರ್ಕಾರ, ‘ಋತುತಾರೆ’ ಹೆಸರಿನ ಹೊಸ ಆರೋಗ್ಯ ಜಾಗೃತಿ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರ ಋತುಚಕ್ರ, ಮೆನೋಪಾಸ್ ಹಾಗೂ ಇತರ ದೈಹಿಕ-ಮಾನಸಿಕ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಿ, ಅಗತ್ಯ ಮಾರ್ಗದರ್ಶನ ಮತ್ತು ಬೆಂಬಲ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಮಹಿಳೆಯರ ಆರೋಗ್ಯದತ್ತ ವಿಶೇಷ ಗಮನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮತ್ತು ನಟಿ ರಮ್ಯಾ ಯೋಜನೆಯ … Continue reading ಮಹಿಳೆಯರ ಆರೋಗ್ಯದತ್ತ ರಾಜ್ಯ ಸರ್ಕಾರದ ಚಿತ್ತ: ‘ಋತುತಾರೆ’ ಯೋಜನೆಗೆ ಬ್ರ್ಯಾಂಡ್ ಅಂಬಾಸಿಡರ್ ಆದ ನಟಿ ರಮ್ಯಾ