‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜ್ಯ ಬಲಿಯಾಗುತ್ತಿದೆ’: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಹಲವು ನಿರ್ಧಾರಗಳು ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಅಲ್ಪಸಂಖ್ಯಾತರ ಓಲೈಕೆ ಹಾಗೂ ಹಿಂದೂ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಗಲಭೆ ಪ್ರಕರಣ ಕೈಬಿಟ್ಟಿದ್ದು ಏಕೆ? ಆಳಂದ ಗಲಭೆ ಪ್ರಕರಣ ಹಿಂಪಡೆಯಲು ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ವಿಜಯೇಂದ್ರ ಖಂಡಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸರ್ಕಾರವೇ ಮತಬ್ಯಾಂಕ್ ರಾಜಕಾರಣಕ್ಕೆ ಆದ್ಯತೆ ನೀಡುತ್ತಿದೆ ಎಂದು … Continue reading ‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜ್ಯ ಬಲಿಯಾಗುತ್ತಿದೆ’: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ