ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: 41 ಸಾಧಕರಿಗೆ ಗೌರವ, ನಾಳೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್ 5 ರ ‘ಶಿಕ್ಷಕರ ದಿನಾಚರಣೆ’ಯ ಮಹತ್ವದ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026-27ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ಇರುವ ಒಟ್ಟು 41 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (PU) ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಮತ್ತು ಪ್ರಾಂಶುಪಾಲರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಭಾರತದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ನೆನಪಿನಲ್ಲಿ, ಆಯ್ಕೆಯಾಗಿರುವ ಮಹಿಳಾ … Continue reading ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: 41 ಸಾಧಕರಿಗೆ ಗೌರವ, ನಾಳೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರಂಭ
Copy and paste this URL into your WordPress site to embed
Copy and paste this code into your site to embed