ರಾಜ್ಯ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರತಿಯೊಬ್ಬ ಮನುಷ್ಯನಿಗೂ ಕ್ರೀಡೆ ಎನ್ನುವುದು ಬಹಳ ಮುಖ್ಯ. ಉತ್ತಮ ಆರೋಗ್ಯ ಪಡೆಯಲು ಕ್ರೀಡೆ, ವ್ಯಾಯಾಮ ಅತ್ಯಂತ ಅಗತ್ಯ ಎಂದು ಶ್ರೀ ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು. ಚಿತ್ರದುರ್ಗ ಕ್ರಿಕೆಟ್ ಕ್ಲಬ್ ಮತ್ತು ಯಂಗ್ ಸ್ಟಾರ್ ಕ್ರಿಕೆಟ್ ಕ್ಲಬ್ ವತಿಯಿಂದ ಚಿತ್ರದುರ್ಗ ನಗರದ ಶ್ರೀ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಒನಕೆ ಓಬವ್ವ ರಾಜ್ಯ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಕ್ರೀಡೆ ಎಂದ … Continue reading ರಾಜ್ಯ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ