spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯ ವಿಧಾನಪರಿಷತ್ತಿಗೆ ಪಿ.ಎಂ. ಮುನಿರಾಜು ಗೌಡ ಅವಿರೋಧ ಆಯ್ಕೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಪಿ.ಎಂ. ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಏಕೈಕ ಸ್ಥಾನದ ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಪರಿಷತ್ತಿನ ಉಪ ಸಭಾಪತಿಯಾಗಿದ್ದ ಜೆಡಿಎಸ್ ನ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss