Thursday, August 11, 2022

Latest Posts

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಅಧ್ಯಕ್ಷತೆಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ಉಪಮುಖ್ಯಮಂತ್ರಿ ಡಾ. ಅಶ್ವತ್ಥ್‌ ನಾರಾಯಣ್‌, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಪ್ರಕೋಷ್ಠಗಳ ಅಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss