ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಮಾಜಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಶ್ರೀ ಎಸ್. ಎ. ರಾಮದಾಸ್, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ನೆ. ಲ. ನರೇಂದ್ರಬಾಬು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ. ವಿ., ಮತ್ತು ಪ್ರಮುಖರು ಉಪಸ್ಥಿತರಿದ್ದರು.