ಎಂಎಸ್‌ಪಿ ನೂರಾರು ಕೋಟಿ ಹಣ ಬಿಡುಗಡೆಗೆ ರಾಜ್ಯದ ಒತ್ತಡ: ಕೇಂದ್ರ ಆಹಾರ ಸಚಿವರಿಗೆ ಮುನಿಯಪ್ಪ ವಿಶೇಷ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ರೈತರಿಗೆ ಸಂಬಂಧಿಸಿದ ಪ್ರಮುಖ ಹಣಕಾಸಿನ ನೆರವಿಗಾಗಿ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಇಂದು ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಹ್ಲಾದ್ ಜೋಶಿಗೆ ರಾಜ್ಯದ ಬಾಕಿ ಹಣದ ಕುರಿತು ಸಚಿವರು ಸವಿಸ್ತಾರವಾದ ಮನವಿ ಪತ್ರ ಸಲ್ಲಿಸಿದ್ದಾರೆ. ವಿಕೇಂದ್ರೀಕೃತ ಧಾನ್ಯ ಸಂಗ್ರಹಣೆ ಯೋಜನೆಯಡಿ ರಾಜ್ಯ … Continue reading ಎಂಎಸ್‌ಪಿ ನೂರಾರು ಕೋಟಿ ಹಣ ಬಿಡುಗಡೆಗೆ ರಾಜ್ಯದ ಒತ್ತಡ: ಕೇಂದ್ರ ಆಹಾರ ಸಚಿವರಿಗೆ ಮುನಿಯಪ್ಪ ವಿಶೇಷ ಮನವಿ!