ಹೊಸದಿಗಂತ ವರದಿ,ಮಂಗಳೂರು:
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.
ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ