ರಾಜ್ಯಾದ್ಯಂತ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಸಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.

ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!