ರಾಜ್ಯ ಚಳಿಗಾಲದ ಅಧಿವೇಶನ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ.

ಡಿ.4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಧೇಯಕ ಮಂಡನೆಯಾಗಿದೆ. ಇದೀಗ ಸೋಮವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಗಿದೆ.

ನ.4 ರಿಂದ 15ರವರೆಗೆ ಅಧಿವೇಶನ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!