ಪ್ರಧಾನಿ ಮೋದಿ ಕುರಿತು ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ಮೋದಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೇಶವ್ಯಾಪ್ತಿ ಆಕ್ರೋಶಗಳು ಹೆಚ್ಚುತ್ತಿದ್ದು, ಬಿಜೆಪಿಯು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಕುರಿತು ಬಿಜೆಪಿ ನಿಯೋಗವು ಆಯೋಗಕ್ಕೆ ದೂರು ನೀಡಿದ್ದು, ಖರ್ಗೆ ಅವರು ಪ್ರಧಾನಿ ಕುರಿತು ಹೇಳಿಕೆ ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲಂಘಿಸಿದ್ದಾರೆ. ಹೀಗಾಗಿ ತಕ್ಷಣವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದೆ. ಬಳಿಕ … Continue reading ಪ್ರಧಾನಿ ಮೋದಿ ಕುರಿತು ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!
Copy and paste this URL into your WordPress site to embed
Copy and paste this code into your site to embed