ಪ್ರವಾದಿ ಮುಹಮ್ಮದ್ ಬಗ್ಗೆ ಹೇಳಿಕೆ: ಶಾಸಕ ಟಿ.ರಾಜಾ ಸಿಂಗ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾದಿ ಮುಹಮ್ಮದ್ ಬಗ್ಗೆ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಮಂಗಳವಾರ ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನ ಉತ್ತೇಜಿಸುವುದು, ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮವನ್ನ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಮತ್ತು ಕ್ರಿಮಿನಲ್ ಬೆದರಿಕೆಯನ್ನು ಉಂಟುಮಾಡುವ ಉದ್ದೇಶವನ್ನ ಹೊಂದಿರುವ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!