ರಾಜ್ಯದ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಬರೋಬ್ಬರಿ 99.32 ಲಕ್ಷ ಹೆಸರುಗಳಿಗೆ ಕತ್ತರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಕ್ಷೇತ್ರವಾರು ಮತದಾರರ ಪಟ್ಟಿಗಳು ಲಭ್ಯವಿವೆ. ಪರಿಷ್ಕರಣೆಗೆ ಮೊದಲು ರಾಜ್ಯದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೆ, ಅಂತಿಮ ಪಟ್ಟಿಯಲ್ಲಿ ಈ ಸಂಖ್ಯೆ ಸುಮಾರು 4.55 ಕೋಟಿಗೆ ಇಳಿದಿದೆ. ಒಟ್ಟಾರೆ 99.32 ಲಕ್ಷಕ್ಕೂ ಹೆಚ್ಚು ಹೆಸರುಗಳಿಗೆ ಕತ್ತರಿ ಬಿದ್ದಿವೆ. ಕರಡು ಪಟ್ಟಿಯಿಂದ ಅಂತಿಮ ಪಟ್ಟಿಗೆ ಬದಲಾವಣೆ SIR ಪ್ರಕ್ರಿಯೆಯ ಕರಡು ಹಂತದಲ್ಲಿ ಮತದಾರರ … Continue reading ರಾಜ್ಯದ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಬರೋಬ್ಬರಿ 99.32 ಲಕ್ಷ ಹೆಸರುಗಳಿಗೆ ಕತ್ತರಿ