Monday, July 4, 2022

Latest Posts

ರಾಜ್ಯಾದ್ಯಂತ ಮಳೆ ಅಬ್ಬರ: ಯಾವ ಭಾಗದಲ್ಲಿ ಜೋರು ಮಳೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಮಂಡ್ಯ, ರಾಮನಗರ, ಸಕ್ಲೇಶ್ಪುರ, ಹಾಸನ, ಚಿಕ್ಕಮಗಳೂರು (ಆಗುಂಬೆ ಸಹಿತ), ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss