ಚಲಿಸುತ್ತಿದ್ದ ಬಸ್ ಸ್ಟೇರಿಂಗ್ ಕಟ್ಟಾಗಿ ಪಲ್ಟಿ: ಪ್ರಯಾಣಿಕರು ಪಾರು

ಹೊಸದಿಗಂತ ವರದಿ,ವಿಜಯಪುರ:

ಚಲಿಸುತ್ತಿದ್ದ ಬಸ್ ಸ್ಟೇರಿಂಗ್ ಕಟ್ ಆಗಿ, ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಗಣಿಹಾರ- ಸಿಂದಗಿ ಮಾರ್ಗದಲ್ಲಿ ನಡೆದಿದೆ.

ಬಸ್‌ನಲ್ಲಿದ್ದ 43 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಯಾವುದೇ ರೀತಿ ಪ್ರಾಣ ಹಾನಿಯಾಗಿಲ್ಲ. ಚಾಲಕನ ಸಮಯಪ್ರಜ್ಞೆ, ಜಾಗೃತೆಯಿಂದ ಭಾರಿ ಅನಾಹುತ ತಪ್ಪಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿದರು.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!