ಶಾಲಾ ವಠಾರದಲ್ಲಿ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮಾರಾಟ ನಿಷೇಧ: ಮಕ್ಕಳ ಆರೋಗ್ಯ ಕಾಳಜಿಗೆ ಸರ್ಕಾರದಿಂದ ಮಹತ್ವದ ಹೆಜ್ಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಹಾರಾಷ್ಟ್ರ ಸರ್ಕಾರವು ಒಂದು ಮಹತ್ವದ ಘೋಷಣೆ ಮಾಡಿದೆ. ಮಕ್ಕಳ ಆರೋಗ್ಯಕ್ಕೆ ಸೂಕ್ತವಲ್ಲದ ಪದಾರ್ಥಗಳು ಇವೆ ಎಂಬ ಕಳಕಳಿಯ ಹಿನ್ನೆಲೆಯಲ್ಲಿ, ಶಾಲಾ ಆವರಣದ 500 ಮೀಟರ್ ವ್ಯಾಪ್ತಿಯಲ್ಲಿ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮತ್ತು ಇತರ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ವಿಧಾನಸಭೆಯಲ್ಲಿ ಸಚಿವರ ಘೋಷಣೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ವಿಕ್ರಮ್ ಪಾಚ್ಪುತೆ ಕೇಳಿದ ಪ್ರಶ್ನೆಗೆ ಆಹಾರ ಮತ್ತು ಔಷಧ ಆಡಳಿತ ಸಚಿವ ನರಹರಿ ಜಿರ್ವಾಲ್ ಶಾಲಾ ಆವರಣದ 500 … Continue reading ಶಾಲಾ ವಠಾರದಲ್ಲಿ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮಾರಾಟ ನಿಷೇಧ: ಮಕ್ಕಳ ಆರೋಗ್ಯ ಕಾಳಜಿಗೆ ಸರ್ಕಾರದಿಂದ ಮಹತ್ವದ ಹೆಜ್ಜೆ