ಸ್ಟಿಂಗ್ ಆಪರೇಷನ್ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ವಿಧಾನಸೌಧದ ಒಳಗೆ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್‌ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆಡಳಿತ ಪಕ್ಷದ ಹಿರಿಯ ಸಚಿವರುಗಳೇ ಇಂತಹ ಕಾರ್ಯಾಚರಣೆಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿರುವುದನ್ನು ನೋಡಿದರೆ, ಖಂಡಿತವಾಗಿಯೂ ಏನೋ ತಪ್ಪಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವರ ಆತಂಕವೇ ಸಾಕ್ಷಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್‌ ಬಗ್ಗೆ ದೇಶದಲ್ಲಿ … Continue reading ಸ್ಟಿಂಗ್ ಆಪರೇಷನ್ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ