Saturday, July 2, 2022

Latest Posts

ತಲೆ ಮೇಲೆ ಕಲ್ಲು ಎತ್ತಿ ಹಾಕಿ, ರೌಡಿ ಶೀಟರ್ ನ ಕೊಲೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಕಲಬುರಗಿ:

ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಆರು ತಿಂಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ರೌಡಿ ಶೀಟರ್ ಶ್ರೀಕಾಂತ (28) ಎಂಬಾತನನ್ನು ದುಷ್ಕರ್ಮಿಗಳು ‌ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇಲ್ಲಿನ ‌ರಾಮನಗರದ ಬಯಲು ಜಾಗಕ್ಕೆ ಶ್ರೀಕಾಂತನನ್ನು ಶನಿವಾರ ಬೆಳಿಗ್ಗೆ ಕರೆದೊಯ್ದು ಆತನಿಗೆ ಮದ್ಯ ಕುಡಿಸಿದ್ದಾರೆ.
ಮತ್ತೇರಿದ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss