ದಾವಣಗೆರೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: 48 ಆರೋಪಿಗಳಿಗೆ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಸೆ.19ರಂದು ದಾವಣಗೆರೆಯ ಅರಳಿಮರ ಸರ್ಕಲ್​ ಬಳಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಹಿಂದು-ಮುಸ್ಲಿಂ ಸೇರಿ 48 ಆರೋಪಿಗಳಿಗೆ ಕೋರ್ಟ್​ ಇಂದು (ಅಕ್ಟೋಬರ್ 16) ಜಾಮೀನು ನೀಡಿದೆ.

ಇನ್ನು ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!