ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ: ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಘಟನೆ ನಡೆದಿದೆ.

ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಈ ಒಂದು ಕಲ್ಲುತೂರಾಟ ಘಟನೆ ನಡೆದಿದೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ಪೋಲಿಸ್ ಸಿಬ್ಬಂದಿ ಓಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!