ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಉದ್ವಿಗ್ನ, ಇನ್ನೂ ನಾಲ್ಕು ದಿನ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಕಿಲ್ಲಾ ಓಣಿಯಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನೆಮ್ಮದಿಯಿಂದ ಹೋಗುತ್ತಿದ್ದ ಮೆರವಣಿಗೆ ಮೇಲೆ ಮಸೀದಿ ಕಡೆಯಿಂದ ಕಲ್ಲು ಬಂದಿದೆ. ಹಿಂದೂ ಕಾರ್ಯಕರ್ತರು, ಬೆಳಗಾವಿ ಎಸ್‌ಪಿ, ಪೊಲೀಸ್‌ ಸಿಬ್ಬಂದಿ ಮೇಲೆ ಕಲ್ಲು ಬಿದ್ದಿದೆ. ತಕ್ಷಣವೇ ಪೊಲೀಸರು ಪರಿಸ್ಥಿತಿ ಅರ್ಥ ಮಾಡಿಕೊಂಡು ಜನರನ್ನು ಚದುರಿಸಿ … Continue reading ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಉದ್ವಿಗ್ನ, ಇನ್ನೂ ನಾಲ್ಕು ದಿನ ನಿಷೇಧಾಜ್ಞೆ ಜಾರಿ