ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಫೆ.26ಕ್ಕೆ ಬೃಹತ್ ಹೋರಾಟ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಮುದಾಯ ಹೋರಾಟಕ್ಕೆ ಮುಂದಾಗಿದೆ. ಬಾಗಲಕೋಟೆಯಲ್ಲಿ ಫೆ.26 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ. ಫೆಬ್ರವರಿ 26 ರಂದು ಬೆಳಗ್ಗೆ 10,30 … Continue reading ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಫೆ.26ಕ್ಕೆ ಬೃಹತ್ ಹೋರಾಟ
Copy and paste this URL into your WordPress site to embed
Copy and paste this code into your site to embed