ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಈ ಘಟನೆಯನ್ನು ಖಂಡಿಸುತ್ತೇನೆ, ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಮ್ಮ ರಾಜ್ಯದ ಶಕ್ತಿ ಇರುವುದೇ ಏಕತೆ ಹಾಗೂ ಸಹೋದರತ್ವದಲ್ಲಿ. ಇದನ್ನು ನಾವು ಕಾಪಾಡಿಕೊಂಡು ಹೋಗಬೇಕು. ಎಲ್ಲರೂ ಶಾಂತ ರೀತಿಯಲ್ಲಿ ವರ್ತಿಸಿ. ಯಾವ ಪ್ರಚೋದನೆಗೂ ಕಿವಿ ಕೊಡಬೇಡಿ ಎಂದಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ … Continue reading ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದ ಸಿಎಂ