Monday, October 2, 2023

Latest Posts

ರಾಮನಗರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲೆಸೆತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮಯನಗರದ ಹೊರವಲಯದಲ್ಲಿ ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲೆಸೆಯಲಾಗಿದ್ದು, ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.

ಮೈಸೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಿಉ, ಕಿಟಕಿ ಗಾಜುಗಳು ಪುಡಿಯಾಗಿ ಸೀಟ್‌ನ ಮೇಲೆ ಬಿದ್ದಿವೆ, ಅದೃಷ್ಟವಶಾತ್ ಸೀಟ್ ಖಾಲಿಯಾಗಿತ್ತು ಎನ್ನಲಾಗಿದೆ. ಈ ರೀತಿ ರಾಮನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದಿರುವುದು ಇದೇ ಮೊದಲಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!