ಜಂತರ್‌ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದ್ದು, ಇಂಟರ್‌ನೆಟ್‌ ಸ್ಥಗಿತವಾಗಿದೆ. ಸಂಸದ್‌ ಚಲೋ ಕರೆ ನೀಡಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್‌ ಹಾಗೂ ಟಿಯರ್‌ ಗ್ಯಾಸ್‌ ಪ್ರಯೋಗ ಮಾಡಿದ್ದಾರೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಕಲ್ಲು ತೂರಾಟ ನಡೆದಿದೆ. … Continue reading ಜಂತರ್‌ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸ್ಥಗಿತ