ಆರೆಸ್ಸೆಸ್ ಸರಸಂಘ ಚಾಲಕ್ ಡಾ. ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಆರೆಸ್ಸೆಸ್ ಸರಸಂಘ ಚಾಲಕ್ ಡಾ. ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಲಕ್ನೋದಿಂದ ದೆಹಲಿ ಮಾರ್ಗವಾಗಿ ಮೀರತ್‌ಗೆ ತೆರಳುತ್ತಿದ್ದ ವೇಳೆ ಹಾರ್ದೋಯ್ ಸಮೀಪ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ಸುಮಾರು 3:30ರ ವೇಳೆಗೆ ಅಜ್ಞಾತ ವ್ಯಕ್ತಿಗಳು ರೈಲಿನ ಮೇಲೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ ರೈಲ್ವೆ ಪೊಲೀಸ್ ಇಲಾಖೆ ತಕ್ಷಣ ಎಚ್ಚರಗೊಂಡು ತನಿಖೆ … Continue reading ಆರೆಸ್ಸೆಸ್ ಸರಸಂಘ ಚಾಲಕ್ ಡಾ. ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ!
Copy and paste this URL into your WordPress site to embed
Copy and paste this code into your site to embed