ಭಯ ಬಿಡಿ, ಅಭಿವೃದ್ಧಿಗಾಗಿ ಮತ ನೀಡಿ: ಬಂಗಾಳದ ಜನತೆಗೆ ಪ್ರಧಾನಿ ಮೋದಿ ಬಹಿರಂಗ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಪ್ರಚಾರ ಕಾರ್ಯ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ವಿಶೇಷ ಪತ್ರ ಬರೆದು ‘ವಿಕಸಿತ ಬಂಗಾಳ’ದ ಕನಸನ್ನು ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಜನತೆ ಹಲವು ವರ್ಷಗಳಿಂದ ಭಯ ಮತ್ತು ಆತಂಕದ ನೆರಳಿನಲ್ಲಿ ಬದುಕುತ್ತಿದ್ದಾರೆ ಎಂದು ಪತ್ರದಲ್ಲಿ ವಿಷಾದಿಸಿರುವ ಪ್ರಧಾನಿ, ಈಗ ಜನರು ಬದಲಾವಣೆ ಮತ್ತು ನೈಜ ಅಭಿವೃದ್ಧಿಯನ್ನು ಬಯಸುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ವಿಶೇಷವಾಗಿ ರಾಜ್ಯದ ಯುವಶಕ್ತಿ, ಮಹಿಳೆಯರು, ರೈತರು ಮತ್ತು … Continue reading ಭಯ ಬಿಡಿ, ಅಭಿವೃದ್ಧಿಗಾಗಿ ಮತ ನೀಡಿ: ಬಂಗಾಳದ ಜನತೆಗೆ ಪ್ರಧಾನಿ ಮೋದಿ ಬಹಿರಂಗ ಪತ್ರ