ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಬ್ರೇಕ್; ರೈತರಿಂದ ನೇರ ಖರೀದಿಗೆ ನಾಫೆಡ್, ಎನ್‌ಸಿಸಿಎಫ್‌ಗೆ ಅಮಿತ್ ಶಾ ಆದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರೈತರ ಆದಾಯವನ್ನು ಹೆಚ್ಚಿಸುವ ಮತ್ತು ಕೃಷಿ ವಲಯದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ರೈತರು ಬೆಳೆದ ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಕನಿಷ್ಠ ಬೆಂಬಲ ಬೆಲೆಯಲ್ಲಿ ನೇರವಾಗಿ ರೈತರಿಂದಲೇ ಖರೀದಿಸಲು ವ್ಯವಸ್ಥೆ ರೂಪಿಸಬೇಕು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ. ನವದೆಹಲಿಯಲ್ಲಿ ನಡೆದ ನಾಫೆಡ್ ಮತ್ತು ಎನ್‌ಸಿಸಿಎಫ್ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ … Continue reading ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಬ್ರೇಕ್; ರೈತರಿಂದ ನೇರ ಖರೀದಿಗೆ ನಾಫೆಡ್, ಎನ್‌ಸಿಸಿಎಫ್‌ಗೆ ಅಮಿತ್ ಶಾ ಆದೇಶ!
Copy and paste this URL into your WordPress site to embed
Copy and paste this code into your site to embed