ಹಾರ್ಮುಜ್ ಜಲಸಂಧಿ ಬಂದ್: ಭಾರತದ ಬಳಿ ಎಷ್ಟು ತೈಲ ಸಂಗ್ರಹವಿದೆ? ಎಷ್ಟು ದಿನಕ್ಕೆ ಸಾಕು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ವಾತಾವರಣದಿಂದಾಗಿ ಹಾರ್ಮುಜ್ ಜಲಸಂಧಿಯನ್ನು ಹಡಗು ಸಂಚಾರಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ತಿಳಿಸಿದ್ದು, ಇದರಿಂದ ಕಚ್ಚಾ ತೈಲ ಮತ್ತು ಅನಿಲದ ಪೂರೈಕೆ ಬಗ್ಗೆ ಆತಂಕ ಎದುರಾಗಿದೆ. ಆದರೆ ಭಾರತಕ್ಕೆ ಯಾವುದೇ ಆತಂಕ ಇಲ್ಲ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿದ್ದು, ಕಚ್ಚಾ ತೈಲ, ಎಲ್‌ಪಿಜಿ ಮತ್ತು ಎಲ್‌ಎನ್‌ಜಿ ವಿಚಾರದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿ 25 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ ಮತ್ತು … Continue reading ಹಾರ್ಮುಜ್ ಜಲಸಂಧಿ ಬಂದ್: ಭಾರತದ ಬಳಿ ಎಷ್ಟು ತೈಲ ಸಂಗ್ರಹವಿದೆ? ಎಷ್ಟು ದಿನಕ್ಕೆ ಸಾಕು?