ಹಾರ್ಮುಜ್ ಜಲಸಂಧಿ ಮತ್ತೆ ಬಂದ್: ಭಾರತಕ್ಕೆ ಬರುತ್ತಿದ್ದ 14 ಹಡಗುಗಳು ಇರಾನ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಇರಾನ್ ಮತ್ತೆ ಬಂದ್ ಮಾಡಿದೆ. ಶನಿವಾರವಷ್ಟೇ ಈ ಮಾರ್ಗವನ್ನು ತಾತ್ಕಾಲಿಕವಾಗಿ ತೆರೆಯುವುದಾಗಿ ಇರಾನ್ ವಿದೇಶಾಂಗ ಸಚಿವರು ಘೋಷಿಸಿದ್ದರು. ಆದರೆ, ಕೇವಲ 24 ಗಂಟೆ ಕಳೆಯುವಷ್ಟರಲ್ಲಿ ಅಮೆರಿಕದ ದಿಗ್ಬಂಧನಗಳನ್ನು ವಿರೋಧಿಸಿ ಇಸ್ಲಾಮಿಕ್ ರೆವಲ್ಯೂಷನ್ ಗಾರ್ಡ್ ಕಾರ್ಪ್ಸ್ ಈ ಜಲಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಿದೆ. ಈಗಾಗಲೇ ಭಾರತಕ್ಕೆ ಬರುತ್ತಿದ್ದ 14 ಹಡಗುಗಳನ್ನು ಇರಾನ್ ತಡೆಹಿಡಿದಿದ್ದು, ತನ್ನ ಎಚ್ಚರಿಕೆಯನ್ನು ಮೀರಿ ಮುನ್ನುಗ್ಗುವ ಯಾವುದೇ ಹಡಗನ್ನು ಟಾರ್ಗೆಟ್ ಮಾಡಿ ಹೊಡೆದು … Continue reading ಹಾರ್ಮುಜ್ ಜಲಸಂಧಿ ಮತ್ತೆ ಬಂದ್: ಭಾರತಕ್ಕೆ ಬರುತ್ತಿದ್ದ 14 ಹಡಗುಗಳು ಇರಾನ್ ವಶ