ಅಮೆರಿಕ, ಇಸ್ರೇಲ್,ಯುರೋಪ್ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ಬಂದ್: ಇರಾನ್ ಖಡಕ್ ಸಂದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ, ಇಸ್ರೇಲ್, ಯುರೋಪ್ ಮತ್ತು ಅವುಗಳ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳ ಹಡಗುಗಳಿಗೆ ಇನ್ನುಮುಂದೆ ಜಾಗವಿಲ್ಲ ಎಂದು ಇರಾನ್ ಖಡಕ್ ಸಂದೇಶ ನೀಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ (IRGC) ಈ ನಿರ್ಧಾರವನ್ನು ಇರಾನಿನ ಸರ್ಕಾರಿ ಮಾಧ್ಯಮ IRIB ವರದಿ ಮಾಡಿದೆ. ಅಂತಾರಾಷ್ಟ್ರೀಯ ಕಾನೂನು ಮತ್ತು ಸಂಬಂಧಿತ ನಿರ್ಣಯಗಳಿಗೆ ಅನುಗುಣವಾಗಿ, ಯುದ್ಧದ ಸಮಯದಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಕ್ಕನ್ನು ಇರಾನ್ ಕಾಯ್ದಿರಿಸಿದೆ. ಜಲಮಾರ್ಗದಲ್ಲಿ ಸಂಚರಿಸುವ ಅಮೆರಿಕ, ಇಸ್ರೇಲ್, ಯುರೋಪ್ ಮತ್ತು … Continue reading ಅಮೆರಿಕ, ಇಸ್ರೇಲ್,ಯುರೋಪ್ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ಬಂದ್: ಇರಾನ್ ಖಡಕ್ ಸಂದೇಶ!
Copy and paste this URL into your WordPress site to embed
Copy and paste this code into your site to embed