ಅಸ್ಸಾಂ ಚುನಾವಣೆ ಗೆಲುವಿಗೆ ರಣತಂತ್ರ: ಮಾಸಿಕ ನಗದು, ಆರೋಗ್ಯ ವಿಮೆ ಸಹಿತ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲೂ ‘ಗ್ಯಾರಂಟಿ’ ಮ್ಯಾಜಿಕ್‌ಗೆ ಕಾಂಗ್ರೆಸ್ ಮುಂದಾಗಿದೆ. ಚುನಾವಣಾ ಪ್ರಚಾರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಲಖಿಂಪುರ ಜಿಲ್ಲೆಯ ನವೋಬೊಯಿಚಾದಲ್ಲಿ ಜನತೆ ಮುಂದೆ ಪಂಚ ಗ್ಯಾರಂಟಿಯನ್ನು ಘೋಷಿಸಿದ್ದಾರೆ. ಜೊತೆಗೆ ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಐದು ಪ್ರಮುಖ ಭರವಸೆಗಳನ್ನು ಈಡೇರಿಸುವುದಾಗಿ ಕೂಡಾ ಘೋಷಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ ನಗದು ವರ್ಗಾವಣೆ ಜೊತೆಗೆ ಸ್ವಂತ ಉದ್ಯೋಗ ಇಚ್ಛಿಸುವ ಮಹಿಳೆಯರಿಗೆ 50,000 ರೂಪಾಯಿಗಳ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ ಅವರು, … Continue reading ಅಸ್ಸಾಂ ಚುನಾವಣೆ ಗೆಲುವಿಗೆ ರಣತಂತ್ರ: ಮಾಸಿಕ ನಗದು, ಆರೋಗ್ಯ ವಿಮೆ ಸಹಿತ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!
Copy and paste this URL into your WordPress site to embed
Copy and paste this code into your site to embed