Latest Posts

ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿ: ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರವನ್ನು ಕೂಡಲೇ ನಿಗದಿ, ಕಬ್ಬು ನುರಿಸಲು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕೆAದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

Stressfull ಜೀವನಕ್ಕೆ Meditation ಮಹಾಮಂತ್ರ.. ಇದರ ಲಾಭ, ಮಾಡುವ ಬಗೆ ಹೀಗೆ..

sharing is caring...!

ಪ್ರಾಣಾಯಾಮಕ್ಕೆ ಹಿಂದಿನಿಂದಲೂ ಮಹತ್ವ ಇದೆ. ಇದು ನಮ್ಮ ಉಸಿರಾಟದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ಹಾಗೂ ನಮ್ಮ ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿದೆ. ಹೆಚ್ಚು ಜನರಿಗೆ ಪ್ರಾಣಾಯಾಮದ ಬಗ್ಗೆ ತಿಳಿದಿಲ್ಲ. ಪ್ರಾಣಾಯಾಮದಿಂದ ನಮ್ಮ ಮನಸ್ಸು ನಮ್ಮ ಹಿಡಿತದಲ್ಲಿರುತ್ತದೆ. ನಿಮ್ಮ ಮೈಂಡ್ ನಿಮ್ಮ ಮಾತನ್ನು ಕೇಳಬೇಕು ಇದಕ್ಕಾಗಿ ಪ್ರಾಣಾಯಾಮ ಅವಶ್ಯ. ಉಸಿರಾಟದ ತೊಂದರೆ ಇರುವವರು ಪ್ರಾಣಾಯಾಮ ಮಾಡಿ. ಮೆಡಿಟೇಶನ್ ಮಾಡುವುದು ಹೇಗೆ? ಅದರಿಂದ ಏನೆಲ್ಲಾ ಲಾಭಗಳಿವೆ ನೋಡಿ..

  • ರಕ್ತದೊತ್ತಡ ನಿವಾರಣೆ
  • ರಕ್ತ ಸಂಚಲನಕ್ಕೆ ಸಹಕಾರಿ
  • ಹೃದಯ ಸಂಬಂಧಿ ಖಾಯಿಲೆಯಿಂದ ದೂರ
  • ಉಸಿರಾಟದ ಸಮಸ್ಯೆಯಿಂದ ಮುಕ್ತಿ
  • ಮಾನಸಿಕ ನೆಮ್ಮದಿ
  • ಕಡಿಮೆ ಒತ್ತಡ
  • ಮೈಂಡ್ ರಿಲ್ಯಾಕ್ಸೇಶನ್
    ಮೆಡಿಟೇಶನ್ ಮಾಡುವ ಬಗೆ
  • ಕಂಫರ್ಟ್‌ಬಲ್ ಆಗಿ ಕುಳಿತುಕೊಳ್ಳಿ. ನಿಮ್ಮ ಚೇರ್ ಅಥವಾ ನೆಲ,ಮ್ಯಾಟ್ ಏನೇ ಆಗಿರಲಿ. ನೀವು ಕಂಫರ್ಟ್‌ಬಲ್ ಆಗಿ ಕುಳಿತುಕೊಳ್ಳಿ
  • ಕಣ್ಣನ್ನು ಮುಚ್ಚಿ.ಕಣ್ಣಿಗೆ ಕೂಲಿಂಗ್ ಮಾಸ್ಕ್ ಹಾಕಿದ್ದರೂ ಒಳ್ಳೆಯದೇ.
  • ನಿಮ್ಮ ಉಸಿರಾಟವನ್ನು ಕಂಟ್ರೋಲ್ ಮಾಡುವುದು ಬೇಡ. ನೈಜವಾಗಿ ಉಸಿರಾಡಿ. ಆ ಉಸಿರಾಟದ ಕಡೆ ಗಮನವಿದ್ದರೆ ಸಾಕು.
  • ಉಸಿರಾಟ ಹೇಗೆ ಆಗುತ್ತಿದೆ ಗಮನಿಸಿ. ನಿಮ್ಮ ದೇಹದಲ್ಲಾಗುವ ಬದಲಾವಣೆಗಳನ್ನು ಗಮನಿಸಿ.
  • ಮೊದಲಿಗೆ ಎರಡರಿಂದ ಮೂರು ನಿಮಿಷ ಪ್ರಾಣಾಯಾಮ ಮಾಡಿ.ನಂತರ ಸಮಯ ಹೆಚ್ಚು ಮಾಡಬಹುದು.

Latest Posts

ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿ: ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರವನ್ನು ಕೂಡಲೇ ನಿಗದಿ, ಕಬ್ಬು ನುರಿಸಲು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕೆAದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...

Don't Miss

ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿ: ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರವನ್ನು ಕೂಡಲೇ ನಿಗದಿ, ಕಬ್ಬು ನುರಿಸಲು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕೆAದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...
error: Content is protected !!