ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಚಿತ್ರದುರ್ಗ ಎಡಿಸಿ ಕಟ್ಟುನಿಟ್ಟಿನ ಆದೇಶ

ಹೊಸದಿಗಂತ ವರದಿ ಚಿತ್ರದುರ್ಗ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಬೆಳೆ ಕಟಾವು ಪ್ರಯೋಗಗಳು ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜು ತೋರದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು. ೨೦೨೬-೨೭ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಕೃಷಿ ಇಲಾಖೆ ವಿವಿಧ ಕಾರ್ಯಕ್ರಮಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ … Continue reading ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಚಿತ್ರದುರ್ಗ ಎಡಿಸಿ ಕಟ್ಟುನಿಟ್ಟಿನ ಆದೇಶ